ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಮತ್ತು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ವತಿಯಿಂದ ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ.
ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆಯನ್ನು ಇಂದು ನಮ್ಮ ಕಛೇರಿಯಲ್ಲಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಮತ್ತು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ವತಿಯಿಂದ ಸಿಹಿ ಹಂಚಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಇದರ ರಾಜ್ಯಾಧ್ಯಕ್ಷರಾದ ಡಾಕ್ಟರ್ ನಂದಿ ಬಾಷ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಶಿಂ ಬನ್ನೂರು ಜಿಲ್ಲಾಧ್ಯಕ್ಷರಾದ ವಿ ರಾಜಶೇಖರ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಅಮಾನುಲ್ಲಾ ಸಾಹೇಬ್ ಅಬ್ದುಲ್ ರೆಹಮಾನ್ ಸಾಬ್ ಇಕ್ರಾಮುಲ್ ಹಕ್ ಸಫೀರ್ ಅರ್ಬಾಜ್ ನವಾಝ್ ಯೂನುಸ್ ಸಲೀಮ್ ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವರದಿ – ಸಂಪಾದಕೀಯಾ