ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮುದೇನೂರು ಗ್ರಾಮ ಪಂಚಾಯತಿ ಹಾಗೂ ಜುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಬೇಟಿ ನೀಡಿದ ವೈದ್ಯಾಧಿಕಾರಿ ನೀಲಪ್ಪ ಕಟ್ಟಿಮನಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿ, ಆರೋಗ್ಯದ ಬಗ್ಗೆ ವಿಚಾರಿಸಲಾಗಿ 11 ಮಂದಿ ಸಂತ್ರಸ್ತರು ಕೇರ್ ಸೆಂಟರ್ ನಲ್ಲಿ ಇದ್ದು ಹತ್ತು ಮಂದಿ ಅವರು ಚಟುವಟಿಕೆಯಿಂದ ಇದ್ದು ಒಬ್ಬರಿಗೆ ಮಾತ್ರ ಪಲ್ಸ್ ಕಡಿಮೆ ಇರುವ ಕಾರಣ ಅವರನ್ನು ತಾಲೂಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರ ಮಾಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹೇಳಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಇದ್ದರು.
ವರದಿ – ಅಮಾಜಪ್ಪ ಹೆಚ್.ಜುಮಲಾಪೂರ