ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

Spread the love

ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

 

ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಕುರಿತಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ತಮ್ಮಲ್ಲಿ ಮನವಿ ಸಲ್ಲಿಸುತ್ತಾ ದಿನಾಂಕ:25.10.2024 ರಂದು ಮಾನ್ಯ ಮುಖ್ಯಮಂತ್ರಿಗಳು ನಡೆಸುವ ಸಚಿವ ಸಂಪುಟ ಸಭೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣ ಮತ್ತು ತ್ವರಿತ ತನಿಖೆ ಹಾಗೂ ನ್ಯಾಯಕ್ಕಾಗಿ ಜಿಲ್ಲೆಗೊಂದು ಹೊಸ ಪೊಲೀಸ್ ಠಾಣೆ ತೆರೆಯಲು ಕಡತ ಮಂಡಿಸಿ ಅನುಮೋದನೆ ಕೊಡಿಸಿ. ತ್ವರಿತವಾಗಿ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಎಚ್ ಸಿ ಮಹಾದೇವಪ್ಪ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಮಾಡಲಾಯಿತು ಈ ಸಂದರ್ಭದಲ್ಲಿ ಡಿ.ಎಸ್.ಎಸ್‌ ಜಿಲ್ಲಾ ಪ್ರಧಾನ ಸಂಚಾಲಕರು ರಾಘು ಚಾಕರಿ, ಮಂಜು ದೊಡ್ಡಮನಿ, ಮಾರ್ಕೇಂಡಿ ಬೆಲ್ಲದ್, ಮತ್ತು ಕಾಶಪ್ಪ ಚಲವಾದಿ, ಗೌತಮ್ ಬಳಗಾನೂರ, ಶ್ರೀಕಾಂತ್ ಕಟ್ಟಿಮನಿ, ನಿಲಪ್ಪ ಮೆಳ್ಳಿಕೇರಿ, ಶರಣಪ್ಪ ಓಜನಳ್ಳಿ, ಇತರರು ಉಪಸ್ಥಿತಿ ಇದ್ದರು.

Leave a Reply

Your email address will not be published. Required fields are marked *