ಶತಕ ಭಾರಿಸಿದ ಪೆಟ್ರೋಲ್ ಧರ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕೂಗು,

Spread the love

ಶತಕ ಭಾರಿಸಿದ ಪೆಟ್ರೋಲ್ ಧರ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕೂಗು,

ವಿರುದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದು ಪೆಟ್ರೋಲ್ ಬೆಲೆ ಲೀಟರ್‌ಗೆ ₹100 ಕ್ಕೆ ಏರಿಕೆ ಮಾಡಿದ ಬಿಜೆಪಿ ಸರ್ಕಾರವನ್ನು ಧಿಕ್ಕರಿಸಿ ಯಲಬುರ್ಗಾ ತಾಲ್ಲೂಕಿನ ಪೆಟ್ರೋಲ್ ಬಂಕ್ ಗಳ ಮುಂದೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು,  ರವರು, ಆದೇಶದ ಮೇರೆಗೆ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಶ್ರೀ ಬಸವರಾಜ ಉಳ್ಳಾಗಡ್ಡಿ ಯವರು ಜಾಗಟೆ ಬಡಿಯುವ ಮೂಲಕ ಚಾಲನೆ ನೀಡಿದರು ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು.ಮತ್ತು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಆನಂದ್ ಉಳ್ಳಾಗಡ್ಡಿ ಯವರ ಸೈಕಲ್ ಹೊಡೆಯುವುದರ ಮೂಲಕ ಪ್ರತಿಭಟನೆ ಪ್ರಾರಂಭಿಸಲಾಯಿತು .ಬಸವರಾಜ ಕುಡಗುಂಟಿ ಉಪಾಧ್ಯಕ್ಷರು ಕೃಷಿ ಉತ್ಪನ್ನ ಮಾರುಕಟ್ಟೆ ಕುಕನೂರು . ಶಿವರಾಜ್ ಮತ್ತು ಹಿಂದುಳಿದ ವರ್ಗಗಳ ಸದಸ್ಯರಾದ ಇಮಾಮ್ ಮೋತೆಖಾನ್  ಬ್ಲಾಕ್ ಕಾಂಗ್ರೆಸ್ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಲಾಯಿತು ಹಾಗೂ ಯುವ ಕಾಂಗ್ರೆಸ್ ಘಟಕ.ಹಿಂದುಳಿದ ವರ್ಗಗಳ ಘಟಕ ಮತ್ತು ಎಸ್ಸಿ ಎಸ್ಟಿ ಘಟಕ ಮುಂತಾದ ಸಂಘಟನೆಗಳು ಸೇರಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಯಿತು. ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರುಗಳು. ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವರದಿ : ಹುಸೇನ್ ಮೋತೆಖಾನ್

Leave a Reply

Your email address will not be published. Required fields are marked *