ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿಗಳು, ಭಾರತ ಸರ್ಕಾರ ಪ್ರಧಾನಮಂತ್ರಿಗಳು, ರಾಷ್ಟ್ರಪತಿಗಳಿಗೆ ವಿವಿದ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವೈಜ್ಞಾನಿಕ ತೆರಿಗೆ ರದ್ದುಗೊಳಿಸಿ, ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು…ತಮಗೆ ತಿಳಿದಿರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಶೇಕಡ ಮುನ್ನೂರಕ್ಕೂ ಹೆಚ್ಚು ಪ್ರತಿಶತ ತೆರಿಗೆ ವಿಧಿಸಿವೆ. ಇದರಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 100 ರೂಪಾಯಿಗಿಂತಲೂ ಹೆಚ್ಚಾಗಿದೆ. ಜಗತ್ತಿನ ಯಾವ ದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಇಷ್ಟೊಂದು ತೆರಿಗೆ ವಿಧಿಸಿ ತನ್ನ ದೇಶದ ಪ್ರಜೆಗಳನ್ನು ಶೋಷಣೆ ಮಾಡುವ ಇನ್ನೊಂದು ಸರ್ಕಾರವಿಲ್ಲ. ಕೋವಿಡ್ – 19 ನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ರೋಗಿಗಳಿಗೆ ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್, ಔಷಧೋಪಚಾರಗಳನ್ನು ಸಕಾಲಕ್ಕೆ ಒದಗಿಸದೆ ಲಕ್ಷಾಂತರ ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಹಾಗೂ National human rights anti crime &Anti corruption Bureau ಅಥಣಿ ತಾಲೂಕ ಸಂಯುಕ್ತ ಆಶ್ರಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಕೆರೆಗೆ ರದ್ದುಗೊಳಿಸಿ ನೂರು ರೂಪಾಯಿ ದಾಟಿರುವುದರಿಂದ ಕಡಿಮೆ ಮಾಡಿಸುವ ಕುರಿತು
ಮಾನ್ಯ ತಾಲೂಕು ದಂಡಾಧಿಕಾರಿ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮಾನ್ಯ ಮುಖ್ಯಮಂತ್ರಿಗಳಿಗೆ ಭಾರತ ಸರ್ಕಾರ ಪ್ರಧಾನಮಂತ್ರಿಗೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಶೇಕಡ ಮುನ್ನೂರಕ್ಕೂ ಹೆಚ್ಚು ಪ್ರತಿಶತ ತೆರೆಗೆ ವಿಧಿಸಿದ್ದು ದೇಶದ ಅಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರಿಗೆ ನೂರು ರೂಪಾಯಿಗಿಂತ ಹೆಚ್ಚಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ರೋಗಿಗಳಿಗೆ ಹಾಸಿಗೆ ಮತ್ತು ಆಕ್ಸಿಜನ್ ವೆಂಟಿಲೇಟರ್ ಔಷಧಿ ಎಲ್ಲಾ ರೀತಿಯ ಸೌಲಭ್ಯ ಚಿಕಿತ್ಸೆಗಳನ್ನು ಅಡಿಗೆ ಲೀಟರಿಗೆ 2 ನೂರುಪಾಯಿ ದಾಟಿದ್ದು ಅಡುಗೆ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ಸಮೀಪಿಸುತ್ತಿದೆ ನನ್ನಿಂದಾಗಿ ಕೋಟ್ಯಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ ಬಡತನ ಮತ್ತು ಹಸಿವಿನಿಂದ ತತ್ತರಿಸಿಹೋಗಿದ್ದಾರೆ
ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ಮತ್ತು ಬಡ ಕುಟುಂಬದವರಿಗೆ ದರ ಹೆಚ್ಚಳ ಮಾಡುವುದರಿಂದ ಬಡವರ ಹೊಟ್ಟೆ ಮೇಲೆ ಕಾಲಿಂಗ್ ಕಾಲಿಟ್ಟಂತಾಗುತ್ತದೆ ಪೆಟ್ರೋಲ್ ಮತ್ತು ಡೀಸೆಲ್ ಅಡುಗೆ ಎಣ್ಣೆ ಮತ್ತು ಸಿಲಿಂಡರ್ ಗ್ಯಾಸ್ ಏರಿಕೆಯನ್ನು ಕೈಬಿಡುವಂತೆ ಸೂಚನೆ ನೀಡಬೇಕು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಸೂಚಿಸಬೇಕು ಎಂದು ಕೋರುತ್ತಾರೆ ಹಾಗೆಯೇ ಲಾಕ್ ಡೌನ್ ನಿಂದಾಗಿ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಬಡತನ ಮತ್ತು ಹಸಿವಿನಿಂದ ತತ್ತರಿಸಿದ್ದಾರೆ.ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಏರಿಕೆ, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣವಾಗಿದೆ. ಅಡುಗೆ ಎಣ್ಣೆ ಲೀಟರ್ ಗೆ 200 ರೂಪಾಯಿ ದಾಟಿದೆ. ಅಡುಗೆ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ಸಮೀಪಿಸುತ್ತಿದೆ. ಇವುಗಳ ಜೊತೆಗೆ ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ನೆರವಿಗೆ ನಿಲ್ಲಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನಬಂದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ವಿಧಿಸಿ ಜನರನ್ನು ಮತ್ತಷ್ಟು ಶೋಷಣೆ ಮಾಡುತ್ತಿವೆ. ಆದ್ದರಿಂದ ರಾಷ್ಟ್ರಪತಿಗಳಾದ ತಾವು ತಕ್ಷಣ ಮಧ್ಯಪ್ರವೇಶ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅವೈಜ್ಞಾನಿಕ ತೆರಿಗೆ ಏರಿಕೆಯನ್ನು ಕೈಬಿಡುವಂತೆ ಸೂಚನೆ ನೀಡಬೇಕು. ಹಾಗೆಯೇ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಸೂಚಿಸಬೇಕೆಂದು ಕೋರುತ್ತೇವೆ. ವಂದನೆಗಳೊಂದಿಗೆ ಇದೇ ಸಂದರ್ಭದಲ್ಲಿ ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ರಾಜ್ಯ ಜನರಲ್ ಸೆಕ್ರೆಟರಿ ಶ್ರೀ ಸದಾಶಿವ ಮಾಂಗ್ ಬೆಳಗಾವಿಯ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಬೆಳ್ಳಂಕಿ ಶಿವಾಜಿ ಕಾಂಬಳೆ ಶಿವರಾಜ್ ಭಜಂತ್ರಿ National human rights anti crime &Anti ಅಥಣಿ ತಾಲೂಕ ಇಂಚಾರ್ಜ್ ಇಲಿಯಾಸ್ ನಾಲಬಂದ ಮಮ್ಮದ್ ಮುಲ್ಲಾ ಸಂತೋಷ್ ನೂಲಿ
ವರದಿ – ಮಹೇಶ ಶರ್ಮಾ ಅಥಣಿ