ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ರಾಜ್ಯ ಸಹ ಉಸ್ತುವಾರಿಗಳಾದ ಶ್ರೀಮತಿ ಡಿ. ಕೆ. ಅರುಣಾ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಶ್ರೀ ಡಿ. ವಿ. ಸದಾನಂದ ಗೌಡ, ಉಪಮುಖ್ಯಮಂತ್ರಿಗಳಾದ ಶ್ರೀ ಎಂ. ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ಥ್ ನಾರಾಯಣ, ಶ್ರೀ ಲಕ್ಷಣ್ ಸವದಿ, ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶ್ರೀ ಕೆ. ಎಸ್. ಈಶ್ವರಪ್ಪ, ಶ್ರೀ ಆರ್. ಅಶೋಕ್, ಶ್ರೀ ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ