ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಕೃಷ್ಣಾನದಿಯ ಪ್ರಭಾವದಿಂದ ಸಂಪರ್ಕ ಕಡಿತ ಜಲಾವೃತ ಭೀತಿ ಎದುರಾಗುತ್ತ?
ಕೃಷ್ಣಾ ನದಿ ತುಂಬಿ ಹರಿಯುತ್ತಿದೆ ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕೆಲವೊಂದು ಗ್ರಾಮಗಳ ಜಲಾವೃತವಾಗುವ ಭೀತಿ? ಕೆಲವೊಂದು ಗ್ರಾಮಗಳು ಜಲಾವೃತಗೊಂಡಿವೆ? ರಸ್ತೆ ಸಂಪರ್ಕ ಕೂಡ ಕಡಿತವಾಗುವ ಸಾಧ್ಯತೆ? ಕೃಷ್ಣಾ ನದಿಯು ತುಂಬಿ ತುಂಬಿ ಹರಿವ ದೃಶ್ಯ ನೋಡಬಹುದು ರಸ್ತೆ ಸಂಪರ್ಕ ಕಡಿತವಾಗಿದೆ ಅನ್ನು ನೋಡಬಹುದು? ಕೃಷ್ಣಾ ನದಿ ತೀರದ ಜನರು ಕಾಳಜಿ ಕೇಂದ್ರಗಳಿಗೆ ಬರುವ ಮೂಲಕ ಜೀವರಕ್ಷಣೆಗೆ ಆದ್ಯತೆ ಕೊಡಬೇಕು. ಸಂತ್ರಸ್ತರಿಗೆ ಸರ್ಕಾರದ ಸಮರ್ಪಕ ಪರಿಹಾರ ಸಿಗುವ ಭರವಸೆ ಇದ್ದು, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಆದಷ್ಟು ಬೇಗ ಗ್ರಾಮಗಳಿಂದ ಹೊರಗೆ ಬಂದು ಸುರಕ್ಷಿತ ತಾಣ ಸೇರಬೇಕೆಂದು ಮನವಿ ಮಾಡಿದರು. ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಇಡೀ ಅಥಣಿ ತಾಲೂಕಿನ ಇಂಗಳಗಾಂವ ಹುಲಗಬಾಳ, ಖವಟಕೊಪ್ಪ, ಪಿ ಕೆ ನಾಗನೂರ ಸೇರಿದಂತೆ ಹಲವು ಗ್ರಾಮಗಳ ತೋಟದ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತದಿಂದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಎರಡು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದಿದ್ದಾರೆ. ತಾಲೂಕು ಆಡಳಿತ ಎಲ್ಲ ಕಟ್ಟೆಚ್ಚರ ತೆಗೆದುಕೊಂಡಿದೆ? ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಅಥಣಿ ತಾಲೂಕಿನ ಪಿಎಸ್ಐ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದೆ ದೃಶ್ಯ ಒಳಲಿ ನೋಡಬಹುದು ಕೃಷ್ಣಾ ನದಿಯ ಪ್ರವಾಹ ತನ್ನ ಕೋಪವನ್ನು ಕಡಿಮೆ ಮಾಡಿಕೊಳ್ಳುತ್ತಾಳೆ? ತನ್ನ ಭಕ್ತರನ್ನು ಉಳಿಸಿಕೊಳ್ಳುತ್ತಾರೆ? ಗ್ರಾಮಗಳು ಜಲಾವೃತ ಆಗದಂತೆ ಕಾಯ್ದುಕೊಳ್ಳುತ್ತಾ ಳ ತನ್ನ ಕೋಪವನ್ನು ನೋಡಬೇಕಾಗುತ್ತದೆ? ನಮ್ಮ ತಾಲೂಕಿನ ಮಾನ್ಯ ಉಪಮುಖ್ಯಮಂತ್ರಿಗಳು ಮಾನ್ಯ ಶಾಸಕರು ಒಳಕ್ಕೆ ಹೋಗಿ ಪರಿಶೀಲನೆ ಮತ್ತು ಭೇಟಿನೀಡುತ್ತಾರೆ ಎನ್ನುವುದು? ತಾಲೂಕಾಡಳಿತ ಜಿಲ್ಲಾಡಳಿತ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಮಾನ್ಯ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯಪಾಲರು ರಾಷ್ಟ್ರಪತಿ ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಕಟ್ಟೆಚ್ಚರ ಮತ್ತು ಯಾವ ರೀತಿ ಅದನ್ನು ಸರಿಪಡಿಸುತ್ತಾರೆ ಎನ್ನುವುದು ನಿಗೂಢ.
ವರದಿ – ಮಹೇಶ ಶರ್ಮಾ