“ಕಾರ್ಗಿಲ್ ವಿಜಯ ದಿವಸ’“ಆಪರೇಷನ್ ವಿಜಯ’ಕ್ಕೆ ಇಂದು 22 ವರ್ಷ ಪೂರ್ಣ…
“ಆಪರೇಷನ್ ವಿಜಯ’ಕ್ಕೆ ಇಂದು 22 ವರ್ಷ ಮಾತೆಯ ವೀರ ಪೂರ್ಣಗೊಂಡಿದ್ದು, ಪಾಕಿಸ್ಥಾನದ ವಿರುದ್ಧ ವಿಜಯ ಪತಾಕೆ ಹಾರಿಸಿದ ಭಾರತ ಪುತ್ರರನ್ನು ಇಡೀ ದೇಶವೇ ಸ್ಮರಿಸುತ್ತಿದೆ. ಕಾರ್ಗಿಲ್ ಯುದ್ಧ ವೀರರ ನೆನಪಲ್ಲಿ ಪ್ರತೀ ವರ್ಷವೂ ದೇಶವಾಸಿಗಳು “ವಿಜಯ ದಿವಸ’ವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಅದರಂತೆ, ಈ ವರ್ಷವೂ ದ್ರಾಸ್‌ನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ ದಿವಸ ಆಚರಣೆಗೆ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ.
ಕಾರ್ಗಿಲ್ ನೆನಪು ನಲ್ಲಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸಿ ಭಾರತದ 1999ರ ಜುಲೈ 26… ಕಾರ್ಗಿಲ್ ಸಶಸ್ತ್ರ ಪಡೆಯ ವೀರ ಯೋಧರು ವಿಜಯ ಪತಾಕೆಯನ್ನು ಹಾರಿಸಿದ ದಿನ. 1998-99ರ ಚಳಿಗಾಲದ ಅವಧಿಯಲ್ಲಿ ಪಾಕಿಸ್ಥಾನವು ತನ್ನ ಸೇನಾಪಡೆ ಮತ್ತು ಉಗ್ರರನ್ನು ಗಡಿ ನಿಯಂತ್ರಣ ರೇಖೆಯ ಭಾರತದ ಬದಿಗೆ ಕಳುಹಿಸತೊಡಗಿತ್ತು. ಮೇ ತಿಂಗಳಲ್ಲಿ ಪಾಕ್‌ನ ಈ ಸಂಚು ಬೆಳಕಿಗೆ ಬರುತ್ತಿದ್ದಂತೆ, ಅಲರ್ಟ್ ಆದ ಭಾರತೀಯ ಸೇನೆ “ಆಪರೇಷನ್ ವಿಜಯ’ದ ರಣಕಹಳೆ ಮೊಳಗಿಸಿತು. ಪಾಕ್ ಅತಿಕ್ರಮಿಸಿರುವ ನಮ್ಮ ದೇಶದ ಭೂಭಾಗಗಳನ್ನು ಮರಳಿ ಪಡೆಯಲು 2 ಲಕ್ಷ ಯೋಧರನ್ನು ಜಮಾವಣೆಗೊಳಿಸಲಾಯಿತು. ಸತತ ಮೂರು ತಿಂಗಳ ಹೋರಾಟದ ಬಳಿಕ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ, ಭಾರತೀಯ ಭೂಭಾಗಗಳನ್ನು ಸೇನೆ ಮತ್ತೆ ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.
ನಲ್ಲಿ ಪಾಕಿಸ್ಥಾನದ ಅತಿಕ್ರಮಣ ಮೇ 4, 1999: ಕಾರ್ಗಿಲ್ ಹಿಂಸೆ ನೀಡಿ ಕೊಲೆ ಮೇ 5-15: ಸೇನಾ ಗಸ್ತು ಪಡೆ ರವಾನೆ. ಐವರು ಯೋಧರಿಗೆ ಚಿತ್ರ ತೀಯ ವಾಯುಪಡೆಯಿಂದ ವೈಮಾನಿಕ ದಾಳಿ ಮೇ 26: ಭಾರ ಮೇ 27: ಮಿಗ್-27 ವಿಮಾನಕ್ಕೆ ಗುಂಡು. ಹಾರಿ ತಪ್ಪಿಸಿಕೊಂಡ ಪೈಲಟ್ ಅನ್ನು ವಶಕ್ಕೆ ಪಡೆದ ಪಾಕ್ ತದ 6 ಯೋಧರ ತುಂಡರಿಸಿದ ದೇಹವನ್ನು ಹಸ್ತಾಂತರಿಸಿದ ಪಾಕ್. ಕೆರಳಿದ ಭಾರತೀಯ ಸೇನೆ. ಜೂನ್ 10: ಭಾರ ಜೂನ್ 12: ಉಭಯ ದೇಶಗಳ ವಿದೇಶಾಂಗ ಸಚಿವರಾದ ಜಸ್ವಂತ್ ಸಿಂಗ್ ಮತ್ತು ಸರ್ತಾಜ್ ಅಜೀಜ್ ನಡುವೆ ಸಭೆ ವಿಫಲ ನಿಂದ ಸೇನೆ ಹಿಂಪಡೆಯುವಂತೆ ಪಾಕ್ ಪ್ರಧಾನಿಗೆ ಅಮೆರಿಕ ಆಗ್ರಹ ಜೂನ್ 15: ಕಾರ್ಗಿಲ್ ಜೂನ್ 29: ಟೈಗರ್ ಹಿಲ್ ಸಮೀಪದ ಎರಡು ಮಹತ್ವದ ಶಿಬಿರಗಳನ್ನು ತನ್ನ ವಶಕ್ಕೆ ಪಡೆದ ಭಾರತೀಯ ಸೇನೆ ಜುಲೈ 11: ಸೇನೆ ವಾಪಸಾತಿ ಪ್ರಕ್ರಿಯೆ ಆರಂಭಿಸಿದ ಪಾಕ್ ನಿಂದ ಕಾಲ್ಕಿತ್ತ ಪಾಕ್ ಪಡೆ. ಜುಲೈ 26: ಯುದ್ಧ ಗೆದ್ದ ಭಾರತ; ಕಾರ್ಗಿಲ್
ವರದಿ – ಸಂಪಾದಕೀಯ