ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಎರಡು ವರ್ಷ ಬಾಲಕಿ ನಿಯಂತ್ರಣ ಗೊಂಡ ಕಬ್ಬಿನಗದ್ದೆಯಲ್ಲಿ ಪತ್ತೆ…..
ಅಥಣಿ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ. ಈಕೆ ಎಲ್ಲಿಯವಳು? ಕಬ್ಬಿನ ಗದ್ದೆಗೆ ಕರೆದು ತಂದವರು ಯಾರು? ಇದೆಲ್ಲ ಅಂಶ ತನಿಖೆಯಿಂದ ತಿಳಿದು ಬರಬೇಕಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರೆಲ್ಲ ಸೇರಿ ಆ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ ನಂತರದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಾದ ನಿರ್ಮಲಾ ಬನಸೋಡೆ ಮಾತನಾಡಿ ಬಾಲಕಿಯು ಈಗ ಚೇತರಿಸಿಕೊಳ್ಳುತ್ತಿದ್ದು ದೇಹದಲ್ಲಿ ಸ್ವಲ್ಪ ಸುಟ್ಟ ಗಾಯಗಳಾಗಿದ್ದು ಆದಷ್ಟು ಬೇಗ ಈ ಮಗು ಗುಣಮುಖವಾಗುತ್ತದೆ ಎಂದರು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಥಣಿ ಪೊಲೀಸ್ ಠಾಣೆ ಪ್ರಕಟಣೆ ಈ ಮಗು ನಿಮಗೆ ಪರಿಚಯ ಇದ್ದರೆ , ಮಗುವಿನ ಸಂಬಂದಿಕರು ಗೊತ್ತಾದಲ್ಲಿ ಕೂಡಲೇ ಅಥಣಿ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು 08289251133 Psi ಸರ್ mob 9480804062 ಗೆ ಕರೆ ಮಾಡಿ .
ವರದಿ – ಮಹೇಶ ಶರ್ಮಾ