ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭರ್ಜರಿ ಗೆಲುವು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Spread the love

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭರ್ಜರಿ ಗೆಲುವು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ದೆಹಲಿ ನಂತರ ಪಂಜಾಬ್ ಜನಸಾಮಾನ್ಯರ ಮತ್ತು ಪ್ರಾಮಾಣಿಕರ ಕೈಗೆ ಅಧಿಕಾರವನ್ನು ನೀಡಿದೆ ದೆಹಲಿಯ ಕೆಲಸಗಳನ್ನು ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಗೆಲುವನ್ನು ಸಂಭ್ರಮಿಸಿ ಕೊಪ್ಪಳ, ಕುಷ್ಟಗಿ, ಗಂಗಾವತಿ, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕೃಷ್ಣದೇವರಾಯ ರಕ್ತದಿಂದ ಗಾಂಧಿ ಚೌಕದ ವರೆಗೆ ರ್ಯಾಲಿ ನಡೆಸಿ ವಿಜಯೋತ್ಸವ ಆಚರಿಸಿದರು.ಕನಕಗಿರಿ, ನಗರದಲ್ಲಿ ತಾಲೂಕು ಅಧ್ಯಕ್ಷರಾದ ರಮೇಶ್ ಕೋಟೆಯವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪಂಜಾಬ್ ರಾಜ್ಯದ​​​ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ನೇತೃತ್ವದ ಕಾಂಗ್ರೆಸ್​​ಗೆ ಮುಖಭಂಗ ಅನುಭವಿಸಿದೆ. ಈ ನಡುವೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದ ಚರಣಜಿತ್‌ ಚಿಂಗ್‌ ಚನ್ನಿ ಎರಡು ಕಡೆ ಸೋಲನ್ನು ಅನುಭವಿಸಿದ್ದಾರೆ.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *