ಕೂಡ್ಲಿಗಿ:ಕೆರಳ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸಲು ಮನವಿ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಈ ದಿನ ಎಲ್ಲಾ 25, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿ ಪಂಚಾಯಿತಿ ಅಭಿರುದ್ಧಿ ಅಧಿಕಾರಿಗಳ ಸಮಸ್ಯೆ , ಗ್ರಾಮ ಪಂಚಾಯಿತಿ ಸದಸ್ಯರಗಳ ಕುಂದುಕೊರತೆಗಳ ಬಗ್ಗೆ ಹಾಗೂ ಕೇರಳ ಮಾದರಿಯಲ್ಲಿ ಗೌರವ ಧನ ನೀಡಲು ಹಾಗೂ ಇತ್ತೀಚಿಗೆ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ಹಾಗೂ ಪಿಡಿಒಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದರು ನಂತರ ತಾಲೂಕು ದಂಡಧಿಕಾರಿಗಳ ಮೂಲಕ ಮಾನ್ಯ ಶಾಸಕರಿಗೆ, ಸಂಸದರಿಗೆ , ವಿಧಾನ ಪರಿಷತ್ ಸದಸ್ಯರಿಗೆ, ಉಸ್ತುವಾರಿ ಸಚಿವರಿಗೆ, ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಕೂಡ್ಲಿಗಿ ಘಟಕದ ಅಧ್ಯಕ್ಷರಾದ ಕೆ.ಮುರುಳಿರಾಜ್ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರುಗಳೊಂದಿಗೆ ಕೂಡ್ಲಿಗಿ ದಂಡಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿದರು.
✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428