ವಿದ್ಯುತ್ ತಂತಿ ತಗುಲಿ ಗ್ರಾಪಂ ಸದಸ್ಯ ಕೃಷ್ಣಮೂರ್ತಿ ಮೃತ–
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ಶಿವಪುರ ಗೊಲ್ಲರಟ್ಟಿ ಗ್ರಾಮದ,ಶಿವಪುರ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ(35).ಆಕಸ್ಮಿಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ತೀವ್ರ ಸಂತಾಪ- ಕೂಡ್ಲಿಗಿ ತಾಲೂಕು ಗ್ರಾಮ ಪಂಚಾಯಿತಿಯ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮೃತ ಸದಸ್ಯ ಕೃಷ್ಣಮೂರ್ತಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಮೃತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ಹು , ದೇವರು ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.
ವರದಿ – ✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428