ಇಂದು ಶ್ರೀರಂಗಪಟ್ಟಣದಲ್ಲಿ ಉಗಮ ಚೇತನ ಟ್ರಸ್ಟ್,(ರಿ,) ಹಾಗೂ ಗಮ್ಯಶ್ರೀರಂಗಪಟ್ಟಣ ಇವರ ಸಹಯೋಗದೊಂದಿಗೆ ಸರಳವಾಗಿ ತಾಯಂದಿರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು…

Spread the love

ಇಂದು ಶ್ರೀರಂಗಪಟ್ಟಣದಲ್ಲಿ ಉಗಮ ಚೇತನ ಟ್ರಸ್ಟ್,(ರಿ,) ಹಾಗೂ ಗಮ್ಯಶ್ರೀರಂಗಪಟ್ಟಣ ಇವರ ಸಹಯೋಗದೊಂದಿಗೆ ಸರಳವಾಗಿ ತಾಯಂದಿರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು…

ಇಂದು ಶ್ರೀರಂಗಪಟ್ಟಣದಲ್ಲಿ ಉಗಮ ಚೇತನ ಟ್ರಸ್ಟ್,(ರಿ,) ಹಾಗೂ ಗಮ್ಯಶ್ರೀರಂಗಪಟ್ಟಣ ಇವರ ಸಹಯೋಗದೊಂದಿಗೆ ಸರಳವಾಗಿ ತಾಯಂದಿರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು ಪಟ್ಟಣದ k h b ಕಾಲೋನಿಯಲ್ಲಿ ಗಮ್ಯ ತಂಡದಿಂದ ನಡೆಯುತ್ತಿದ್ದ ಚಿಲಿಪಿಲಿ ಬೇಸಿಗೆ ಶಿಬಿರದಲ್ಲಿ ವಿಶ್ವ ತಾಯಂದಿರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನೂತನ ವನಿತೆ ವ್ಯವಸ್ಥಾಪನಾ ನಿರ್ದೇಶಕರಾದ ಕನ್ನಿಕಾ ರವರು ವಹಿಸಿಕೊಂಡಿದ್ದರು ಇದರ ಉದ್ಘಾಟನೆಯನ್ನು ಉಗಮ ಚೇತನ ಟ್ರಸ್ಟಿನ ಅಧ್ಯಕ್ಷರಾದ ಪ್ರಿಯಾ ರಮೇಶ್ ರವರು ವಹಿಸಿಕೊಂಡಿದ್ದರು ನಂತರ ತಾಯಿಯ ಬಗ್ಗೆ ಶಿಬಿರದ ಮಕ್ಕಳು ಮಾತನಾಡಿದರು ನಂತರ ಕಾರ್ಯಕ್ರಮದ ಮುಖ್ಯ ಭಾಗವಾದ ಎಲ್ಲ ತಾಯಂದಿರು ತಮ್ಮ ಮಕ್ಕಳಿಗೆ ಕೈತುತ್ತು ನೀಡುವುದರ ಮೂಲಕ ತನ್ನ ತಾಯಿತನದ ಅನುಭವ ಹಾಗೂ ಮಕ್ಕಳಿಗೆ ಪ್ರೀತಿಯನ್ನು ನೀಡಿ ಕೈತುತ್ತು ನೀಡಿದರು ಆನಂತರ ಎಲ್ಲಾ ತಾಯಂದಿರು ತಮ್ಮ ತಮ್ಮ ಮಕ್ಕಳಾ ಜೊತೆಯಲ್ಲಿ ಹಾಡಿ ಕುಣಿದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಈ ಕಾರ್ಯಕ್ರಮದಲ್ಲಿ ಗಮ್ಯ ತಂಡದ ನಾಯಕ ಹಾಗೂ ನಿರ್ದೇಶಕರಾದ ಆದಿತ್ಯ ಭಾರದ್ವಾಜ ಹಾಗೂ ಮನೋಜ್ ಮನು ನಟರಾಜ್ ಇನ್ನೂ ಅನೇಕರು ಹಾಗೂ ಉಗಮ ಚೇತನಾ ಟ್ರಸ್ಟಿನ ಪದಾಧಿಕಾರಿಗಳಾದ ಪಾಲಳ್ಳಿ ನಿಂಗರಾಜ್ ಮೂರ್ತಿ ಇನ್ನೂ ಅನೇಕರು ಪಾಲ್ಗೊಂಡಿದ್ದರು.

ವರದಿ – ಸೋಮನಾಥ ಹೆಚ್ ಎಮ್

Leave a Reply

Your email address will not be published. Required fields are marked *