ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು…

Spread the love

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು…

ಇಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಜನತಾ ದರ್ಶನ ನಡೆಸಿ, ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಮಹಿಳೆಯರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದರು. ಜನರೊಂದಿಗೆ ಬೆರೆತು, ಸಂವಹನ ನಡೆಸಿದಾಗ ಮಾತ್ರ ಅವರ ಸಂಕಷ್ಟಗಳನ್ನು ಅರಿಯಲು ಸಾಧ್ಯ. ಹೀಗಾಗಿ ಇಂದು ಸ್ವೀಕರಿಸಿದ ಮನವಿಗಳನ್ನು ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *