ಆಮ್ ಆದ್ಮಿ ಪಾರ್ಟಿ ತಾವರಗೇರಾ ಹೋಬಳಿ ಘಟಕದವತಿಯಿಂದ ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು……
ಹಿಂದೂ ಪುರಾಣದ ಪ್ರಕಾರ, ಗಣೇಶ, ಶಿವ ಮತ್ತು ಪಾರ್ವತಿಯ ಮಗ. ಗಣೇಶನನ್ನು ಕನ್ನಡದಲ್ಲಿ, ಮಲೆಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ವಿನಾಯಕ ಎಂದೂ, ತಮಿಳು ಭಾಷೆಯಲ್ಲಿ ವಿನಾಯಗರ್, ತೆಲುಗಿನಲ್ಲಿ ವಿನಾಯಕುಡು ಎಂದು ಕರೆಯಲಾಗುತ್ತದೆ. ಗಣೇಶನನ್ನು ವಿದ್ಯಾಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಗಣೇಶನ ಹೆಸರಿನೊಡನೆ “ಶ್ರೀ” ಎಂಬ ಅಕ್ಷರದೊಂದಿಗೆ ಸಂಬೋಧಿಸಲಾಗುತ್ತದೆ. ಗಣೇಶ ಉತ್ತಮ ಮಾರ್ಗದರ್ಶಕ– ಭಗವಾನ್ ಗಣೇಶನು ಎಲ್ಲರಿಗೂ ಉತ್ತಮ ಮಾರ್ಗದರ್ಶಕ ಹಾಗೂ ರಕ್ಷಕ. ಅವನು ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಆರಂಭವನ್ನು ನೀಡಲಿ. ನಿಮ್ಮ ಮುಂದಿನ ಜೀವನದಲ್ಲಿ ಯಾವುದೇ ಅಡೆತಡೆ ಬರದಂತೆ ಕಾಯುವುದರ ಮೂಲಕ ಉತ್ಕøಷ್ಟ ಜೀವನವನ್ನು ದಯ ಪಾಲಿಸಲಿ. ಗಣೇಶ ಹಬ್ಬದ ಶುಭಾಶಯಗಳು.ಗಣೇಶ ರಕ್ಷಕನಾಗಲಿ–ಗಣೇಶ ಯಾವಾಗಲೂ ಉತ್ತಮ ಮಾರ್ಗದರ್ಶಕ ಮತ್ತು ರಕ್ಷಕನಾಗಿ ಉಳಿಯಲಿ. ಮತ್ತು ನಿಮ್ಮ ಜೀವನದಿಂದ ಅಡೆತಡೆಗಳನ್ನು ತೆಗೆದುಹಾಕಲಿ. ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಗಣೇಶ ಚತುರ್ಥಿಯ ಶುಭಾಶಯಗಳು. ದೇವರ ಅನುಗ್ರಹ ವಿರಲಿ–ನಿಮಗೆ ವಿನಾಯಕ ಚತುರ್ಥಿಯ ಶುಭಾಶಯಗಳು. ದೇವರ ಅನುಗ್ರಹವು ನಿಮ್ಮ ಜೀವನವನ್ನು ಪ್ರಬುದ್ಧಗೊಳಿಸಲಿ ಮತ್ತು ಯಾವಾಗಲೂ ನಿಮ್ಮನ್ನು ಆಶೀರ್ವದಿಸಲಿ. ನನ್ನ ಪ್ರೀತಿಯ ಸ್ನೇಹಿತರಿಗೆ/ ಆತ್ಮೀಯರಿಗೆ/ ಬಂದುಗಳಿಗೆ ಸರ್ವವಿಘ್ನ ನಿವಾರಕ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಆಮ್ ಆದ್ಮಿ ಪಾರ್ಟಿ ಕುಷ್ಟಗಿ ತಾಲೂಕ ಘಟಕದವತಿಯಿಂದ ಶುಭಾಶಯಗಳು ಸರ್ವಮಂಗಳ ಗೌರಿದೇವಿ ಮತ್ತು ವಿಘ್ನ ನಿವಾರಕ ಗಣಪತಿ ನಮ್ಮ ನಿಮ್ಮೆಲ್ಲರ ವಿಘ್ನಗಳನ್ನು ನಿವಾರಿಸಿ ಸಕಲ ಇಷ್ಟಗಳನ್ನು ಕರುಣಿಸಲಿ ಎಂದು ಪ್ರಾರ್ಥಿಸಿಕೊಳ್ಳುತ್ತಾ ಮತ್ತೊಮ್ಮೆ ಪ್ರೀತಿ ಪಾತ್ರರಾದ ನಿಮಗೂ ನಿಮ್ಮ ಕುಟುಂಬದವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು ಸಲ್ಲಿಸಲಾಯಿತು. ತಾಲೂಕ ಅದ್ಯಕ್ಷರಾದ ರವಿಕುಮಾರ ಹೋಸಮನಿ, ತಾಲೂಕ ಪ್ರಧಾನ ಕಾರ್ಯದರ್ಶಿಯಾದ ಬಾಲರಾಜ್ ಯಾದವ್, ತಾವರಗೇರಾ ಹೋಬಳಿ ಅಧ್ಯಕ್ಷರಾದ ಯಮನೂರಪ್ಪ ಬಿಳೆಗುಡ್ಡ ಉಪಸ್ಥಿತರಿದ್ದರು.
ವರದಿ – ಬಾಲರಾಜ್ ಯಾದವ್.