ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕರ ಕಡೆಗಣನೆಗೆ ಆಕ್ರೋಶ……

Spread the love

ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕರ ಕಡೆಗಣನೆಗೆ ಆಕ್ರೋಶ……

ಕನಕಗಿರಿ: ಪಟ್ಟಣದಲ್ಲಿ ಶನಿವಾರದಂದು ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕಾರ್ಯಕ್ರಮಕ್ಕೆ ಸ್ಥಳವನ್ನು ನೀಡಿದ ಹಾಗೂ ಕೆಪಿಎಸ್ ಶಾಲೆಯ ಪ್ರಾಚಾರ್ಯರು, ಉಪ ಪ್ರಾಚಾರ್ಯರು ಸೇರಿದಂತೆ ಉಪನ್ಯಾಸಕರ ಸಂಘದ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆವ್ಹಾನಿಸದೇ ಹಿರಿಯ ಶಿಕ್ಷಕರಿಗೆ ಅವಮಾನ ಮಾಡಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನಡೆದಿದ್ದು, ಅಲ್ಲದೇ, ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರ ಸಂಘದವರೇ ಇದಕ್ಕೆ ನೇರ ಹೊಣೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಭೀಮವಾದದ ಸಂಚಾಲಕರಾದ ಪಾಮಣ್ಣ ಅರಳಿಗನೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ – ಆದಪ್ಪ ಮಾಲಿ ಪಾಟೀಲ್

Leave a Reply

Your email address will not be published. Required fields are marked *